ಜಮಖಂಡಿ (ಬಾಗಲಕೋಟೆ ಜಿಲ್ಲೆ): ರಂಭಾಪುರಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಅಕ್ಟೋಬರ್ 10 ರಿಂದ 20ರವರೆಗೆ ನಗರದಲ್ಲಿ ದಸರಾ ಧರ್ಮ ಸಮ್ಮೇಳನ (ದಸರಾ ದರ್ಬಾರ್) ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಕಲ್ಯಾಣಮಠದ ಸಭಾ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ವೀರಶೈವ ಲಿಂಗಾಯತ ಧರ್ಮ ಸನಾತನವಾಗಿದೆ. ಆಧ್ಯಾತ್ಮಕ ತಳಹದಿಯ ಮೇಲೆ ವೀರಶೈವ ಲಿಂಗಾಯತ ಧರ್ಮ ಉಳಿಸಿ ಬೆಳೆಸಬೇಕಾಗಿದೆ. ಧರ್ಮ ಸಂಸ್ಕೃತಿ ಉಳಿವಿಗಾಗಿ ಇಂತಹ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದರು.

ಕೃಷಿ ಮೇಳ, ಯುವ ಮೇಳ ಸೇರಿದಂತೆ ಜಾಗೃತಿ ಮೂಡಿಸುವ ಉಪನ್ಯಾಸಗಳು ಜರಗುವವು.ಓಲೇಮಠದ ಆನಂದ ದೇವರು, ಮುತ್ತಿನಕಂತಿ ಹಿರೇಮಠದ ಶಿವಲಿಂಗ ಪಂಡಿತಾರಾಧ್ಯ ಸ್ವಾಮೀಜಿ, ಕೊಣ್ಣೂರ ಹೊರಗಿನಮಠದ ವಿಶ್ವಪ್ರಭು ಶಿವಾಚಾರ್ಯ ಸ್ವಾಮೀಜಿ, ವಕೀಲ ಎನ್.ಎಸ್ ದೇವರವರ, ಸಿ.ಎಸ್ ಬಾಂಗಿ, ಎಚ್.ಜಿ ದಡ್ಡಿ, ಮುಖಂಡ ಮುತ್ತಣ್ಣ ಹಿಪ್ಪರಗಿ, ಏಗಪ್ಪ ಸವದಿ, ಮಹಾದೇವ ಇಟ್ಟಿ, ರಾಜೇಸಾಬ ಕಡಕೋಳ, ಗೀತಾ ಸೂರ್ಯವಂಶಿ, ಅಪ್ಪು ಪೋತರಾಜ ಮಾತನಾಡಿದರು.

ಕಲ್ಯಾಣಮಠದ ಗೌರಿಶಂಕರ ಸ್ವಾಮೀಜಿ, ಬನಹಟ್ಟಿಯ ಶರಣಬಸವ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ಸುನಂದಮ್ಮ ತಾಯಿ, ತೇರದಾಳದ ಗಂಗಾಧರ ದೇವರು, ಜಂಗಮ ಸಮಾಜದ ಅಧ್ಯಕ್ಷ ಶಿವಪುತ್ರಯ್ಯ ಸಿದ್ದಗಿರಿಮಠ, ರಾಜೇಶ್ವರಿ ನ್ಯಾಮಗೌಡ, ಶಾರದಾ ಮಳ್ಳೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-26-103305075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.