ಜಮಖಂಡಿ: ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಮೇ 24ರಂದು ಸಂಜೆ 6 ಗಂಟೆಗೆ ತಿಂಗಳ ನಾಲ್ಕನೆಯ ಭಾನುವಾರದ ಮಾಸಿಕ ಕಾರ್ಯಕ್ರಮ ‘ಶ್ರೀಗುರುದೇವ ಸತ್ಸಂಗ’ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗುರುದೇವಾಶ್ರಮದ ಹರ್ಷಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಯಂಕಂಚಿಯ ಶ್ರೀಗುರುದೇವಾಶ್ರಮದ ಗುರುಪಾದ ಸ್ವಾಮಿಗಳು ‘ಷಟ್ಸ್ಥಲ: ಭಕ್ತ ಮತ್ತು ಭಕ್ತಿ’ ವಿಷಯ ಕುರಿತು ಮಾತನಾಡಲಿದ್ದಾರೆ. ಶ್ರೀಗುರುದೇವ ಸಂಗೀತ ಬಳಗದಿಂದ ಸಂಗೀತ ಸೇವೆ ನಡೆಯಲಿದೆ. ಬಬಲೇಶ್ವರ ತಾಲ್ಲೂಕಿನ ಕುಮಠೆ ಗ್ರಾಮದ ಶೇಖರ ಸಿದ್ರಾಮಪ್ರ ತೇಲಿ ಪ್ರಸಾದ ಸೇವೆ ನೆರವೇರಿಸುವರು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-19-1537137161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.