ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಕಾಮಗಾರಿ ಮಾಡಿ: ಶಾಸಕ ಜೆ.ಟಿ.ಪಾಟೀಲ

Published 14 ಮಾರ್ಚ್ 2024, 14:45 IST
Last Updated 14 ಮಾರ್ಚ್ 2024, 14:45 IST
ಅಕ್ಷರ ಗಾತ್ರ

ಕಲಾದಗಿ: ಕ್ಷೇತ್ರದಲ್ಲಿ ನಡೆಯಲಿರುವ ಪ್ರತಿಯೊಂದು ಕಾಮಗಾರಿಯೂ ಗುಣಮಟ್ಟದಿಂದ ಕೂಡಿರಬೇಕು ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.

ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಬೀಳಗಿ ವಿಧಾನಸಭಾ ಮತಕ್ಷೇತ್ರಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ₹6 ಕೋಟಿ ಅನುದಾನ ಮಂಜೂರಾಗಿದೆ. ಕಲಾದಗಿ ಗ್ರಾಮದ ಅಭಿವೃದ್ಧಿ ಕಾಮಗಾರಿಗಳಿಗೆ ₹ 2,15 ಕೋಟಿ ಹಣ ಮಂಜೂರಾಗಿದೆ ಎಂದರು.

ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ. ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ. ಸೌದಾಗರ. ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಚ್.ರೋಣ. ಉಪಾಧ್ಯಕ್ಷ ಫಕೀರಪ್ಪ ಮಾದರ. ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಬ್ರಾಹಿಂ ಸೋಲ್ಜರ್ ಉಪಾಧ್ಯಕ್ಷ ಸೈಪುದ್ದೀನ್ ನದಾಫ,  ಬಂದೇನವಾಜ್ ಸೌದಾಗರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT