ಶುಕ್ರವಾರ, ಫೆಬ್ರವರಿ 26, 2021
32 °C

ಕಲಾದಗಿ ಗ್ರಾಮ ಪಂಚಾಯ್ತಿ: ಅಭ್ಯರ್ಥಿಗಳ ಚಿಹ್ನೆ ಅದಲು ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ತಾಲ್ಲೂಕಿನ ಕಲಾದಗಿಯ 11ನೇ ವಾರ್ಡ್ ನ  ಮತಗಟ್ಟೆ ಸಂಖ್ಯೆ 51ರಲ್ಲಿ ಅಭ್ಯರ್ಥಿಗಳ ಚಿಹ್ನೆ ಅದಲು ಬದಲು ಆಗಿ ಗೊಂದಲ ಸೃಷ್ಟಿಯಾಗಿದೆ. ಮತದಾನ ಸ್ಥಗಿತಗೊಂಡಿದೆ.

ಮತಪತ್ರದಲ್ಲಿ ತೆಂಗಿನಮರದ ಗುರುತು ಇದ್ದವರಿಗೆ ಟೆಲಿಫೋನ್ ಗುರುತು ಬಂದಿದೆ. ಟೆಲಿಫೋನ್ ಗುರುತು ಇದ್ದವರಿ ತೆಂಗಿನ ಮರ ಬಂದಿದೆ. ಇದು ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮತಗಟ್ಟೆ ಕೇಂದ್ರಕ್ಕೆ ಬಾಗಲಕೋಟೆ ಉಪ ವಿಭಾಗಾಧಿಕಾರಿ ಎಂ ಗಂಗಪ್ಪ ಭೇಟಿ ನೀಡಿದ್ದಾರೆ. ಇದ್ದರು ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು