ಬಾಗಲಕೋಟೆ: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ತ್ಯುತ್ತಮವಾಗಿ ನೀಡಿದ್ದಕ್ಕಾಗಿ ನೀಡುವ ವರ್ಷದ ಅತ್ತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಜಿಲ್ಲೆಯ ಐವರು ಅಧಿಕಾರಿಗಳು ಭಾಜನರಾಗಿದ್ದಾರೆ.

ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಬಾದಾಮಿ ತಹಶೀಲ್ದಾರ್ ಜೆ.ಬಿ.ಮಜ್ಜಗಿ, ಹುನಗುಂದ ತಾಲ್ಲೂಕಿನ ಸಂಗಮ ಗ್ರಾಮ ಆಡಳಿತ ಅಧಿಕಾರಿ ನಾಗರಾಜ ಜಿ. ಅವರಿಗೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಗೆ ಆಯ್ಕೆಯಾದ ಅಧಿಕಾರಿಗಳಿಗೆ ಸೆ.27ರಂದು ಬೆಳಿಗ್ಗೆ 10ಕ್ಕೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.