ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Published 29 ಸೆಪ್ಟೆಂಬರ್ 2023, 7:15 IST
Last Updated 29 ಸೆಪ್ಟೆಂಬರ್ 2023, 7:15 IST
ಅಕ್ಷರ ಗಾತ್ರ

ಬಾಗಲಕೋಟೆ: ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ಪ್ರತಿಭಟನೆ ಮಾಡಿದರು.

ಬಾಗಲಕೋಟೆಯಲ್ಲಿ ದೇಸಾಯಿ ಚಲನಚಿತ್ರದ ಚಿತ್ರೀಕರಣ ನಡೆಸುತ್ತಿರುವ ಚಿತ್ರ ತಂಡವೂ ಚಿತ್ರೀಕರಣ ಬಂದ್ ಮಾಡಿ ಪ್ರತಿಭಟನೆ ನಡೆಸಿತು.

ಬಸ್ ಸಂಚಾರ, ಅಂಗಡಿಗಳು ಎಂದಿನಂತೆ‌ ತೆರೆದಿದ್ದವು. ಶಾಲಾ- ಕಾಲೇಜುಗಳಲ್ಲಿ ತರಗತಿಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT