ಬಾಗಲಕೋಟೆ: ಮಾಧ್ಯಮಗಳಲ್ಲಿ ವರದಿಯಾದಂತೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ನಿರ್ಣಯ ಆಗಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರವಾಹ, ಕೊರೊನಾ ಸಂಕಷ್ಟದಲ್ಲಿ ಚೆನ್ನಾಗಿ ಕೆಲಸ ಮಾಡಿದ್ದಾರೆ. ಪ್ರವಾಹ ಸ್ಥಿತಿ ವೀಕ್ಷಣೆಗೆ ಭಾನುವಾರ ಬೆಳಗಾವಿಗೆ ಬರುತ್ತಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗಂತೂ ಏನೂ ಗೊತ್ತಿಲ್ಲ ಎಂದು ಹೇಳಿದರು.

ಸಿಎಂ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿ ಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, 'ಕುರ್ಚಿ ಖಾಲಿ ಇದ್ದಾಗ ಹೆಸರು ಕೇಳಿ ಬರಬೇಕು. ಖಾಲಿ ಇಲ್ಲವಲ್ಲ' ಎಂದು ನಸುನಕ್ಕರು.

ಇವನ್ನೂ ಓದಿ
*ರಾಜ್ಯದಲ್ಲೇ ಪ್ರಮುಖ ಪ್ರವಾಸಿ ತಾಣವಾಗಿ ಶಿವಮೊಗ್ಗ ಗುರುತಿಸಿಕೊಳ್ಳಲಿದೆ: ಬಿಎಸ್ವೈ
*ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಡಳಿತವನ್ನು ಹೊಗಳಿದ ನಳಿನ್ ಕುಮಾರ್ ಕಟೀಲ್
*ಸಿ.ಎಂ. ಹುದ್ದೆಗೆ ನಾನು ಫ್ರಂಟ್ ರನ್ನರ್ರೂ ಅಲ್ಲ, ಬ್ಯಾಕ್ ರನ್ನರ್ರೂ ಅಲ್ಲ: ಜೋಶಿ
*ಸಿ.ಎಂ. ಬದಲಾವಣೆ; ಕಾದು ನೋಡಬೇಕಿದೆ: ಜಗದೀಶ್ ಶೆಟ್ಟರ್
*ನಾನು ಲಾಬಿ ಮಾಡಿ ಮುಖ್ಯಮಂತ್ರಿ ಅನಿಸಿಕೊಳ್ಳುವುದಿಲ್ಲ: ಸಚಿವ ಮುರುಗೇಶ ನಿರಾಣಿ
*ಕೆ.ಎಸ್.ಈಶ್ವರಪ್ಪ ಅವರಿಗೆ ಸಿ.ಎಂ ಸ್ಥಾನ ನೀಡಿ: ಹಿಂದುಳಿದ ವರ್ಗಗಳ ಮುಖಂಡರ ಆಗ್ರಹ
*ಮುಖ್ಯಮಂತ್ರಿ ಬದಲಾವಣೆ ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು: ಸುರೇಶ್ ಕುಮಾರ್
*ಯಡಿಯೂರಪ್ಪ ಬೆಂಬಲಿಸಿ ಶಕ್ತಿ ಪ್ರದರ್ಶನಕ್ಕೆ ಮಠಾಧೀಶರು ಸಜ್ಜು; ನಾಳೆ ಮಹಾ ಸಮಾವೇಶ
*ಮುಖ್ಯಮಂತ್ರಿ ರೇಸ್ನಲ್ಲಿ ನನ್ನ ಹೆಸರು ತರಬೇಡಿ: ಕೆ.ಎಸ್. ಈಶ್ವರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.