ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2024 | ಬಾಗಲಕೋಟೆ ಜಿಲ್ಲೆಗೆ‌ 13ನೇ ಸ್ಥಾನ

Published 9 ಮೇ 2024, 7:37 IST
Last Updated 9 ಮೇ 2024, 7:37 IST
ಅಕ್ಷರ ಗಾತ್ರ

ಬಾಗಲಕೋಟೆ: ಎಸ್ಸೆಸ್ಸೆಲ್ಸಿ ಫಲಿತಾಂಶದ ರಾಜ್ಯಮಟ್ಟದ ರ‍್ಯಾಂಕಿಂಗ್‌ನಲ್ಲಿ, ಜಿಲ್ಲೆ 13ನೇ ಸ್ಥಾನ ಗಳಿಸಿದೆ.

ಕಳೆದ ವರ್ಷ ಜಿಲ್ಲೆ 27ನೇ ಸ್ಥಾನದಲ್ಲಿತ್ತು.

ರಾಜ್ಯ ಮಟ್ಟದ‌ ಸ್ಥಾನದಲ್ಲಿ ಏರಿಕೆಯಾಗಿದ್ದರೂ, ಫಲಿತಾಂಶದಲ್ಲಿ ಇಳಿಕೆಯಾಗಿದೆ.

ಕಳೆದ ಬಾರಿ ಜಿಲ್ಲೆಯಲ್ಲಿ ಶೇ84ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಶೇ 78 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT