ಕೆರೂರ: ಪಟ್ಟಣದಲ್ಲಿ ಬುಧವಾರ ನಡೆದ ಗ್ರಾಮ ದೇವತೆಗಳ ಅದ್ದೂರಿ ರಥೋತ್ಸವದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭಾಗಿಯಾಗಿ ದೇವಿಯ ದರ್ಶನ ಪಡೆದರು.

ಈ ವೇಳ ಮಾತನಾಡಿದ ಶಾಸಕ, ಗ್ರಾಮ ದೇವತೆಗಳ ರಥೋತ್ಸವವು ಬಹಳಷ್ಟು ಅದ್ದೂರಿಯಾಗಿ ನೇರವೆರಿದ್ದು, ದೇವಿಯ ದರ್ಶನದಿಂದ ಪುನೀತನಾಗಿದ್ದೇನೆ ಎಂದು ಸಂತಸ ವ್ಯಕ್ತ ಪಡಿಸಿದರು.

ಜಾತ್ರೆಯಲ್ಲಿ ಶಾಸಕರ ಕುಟುಂಬದ ವತಿಯಿಂದ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪಟ್ಟಣ ಪಂಚಾಯಿತಿ ವತಿಯಿಂದ ಕೈಗೊಂಡ ಸ್ವಚ್ಛತಾ ಕಾರ್ಯ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪಗಳ ನಿರ್ವಹಣೆ ಮಾಡಿದ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ.ಎಂ.ಜಿ.ಕಿತ್ತಲಿ,ಅವಳಿ ಜಿಲ್ಲೆಯ ಹಾಲು ಒಕ್ಕೂಟದ ಅಧ್ಯಕ್ಷ ಈರಣ್ಣ ಕರಿಗೌಡರ, ಮುಖ್ಯಾಧಿಕಾರಿ ರಮೇಶ ಮಾಡಬಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-19-637441781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.