ಶಾಲೆಯಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಎಲ್ಲ ಸೌಲಭ್ಯಗಳನ್ನು ನೀಡಲಾಗಿದೆ ಆವರಣದಲ್ಲಿ ತರಕಾರಿ ಹಾಗೂ ಬಾಳೆಹಣ್ಣು ಬೆಳೆದು ಮಕ್ಕಳಿಗೆ ನೀಡಲಾಗುತ್ತಿದೆ ವಿವಿಧ ಕಡೆಗಳಿಂದ ವಂತಿಗೆ ಪಡೆದು ಶಾಲೆ ಅಭಿವೃದ್ಧಿ ಮಾಡಲಾಗುತ್ತಿದೆ
ನಿಂಗಪ್ಪ ತಮಾಣಿ ಎಸ್‌ಡಿಎಂಸಿ ಅಧ್ಯಕ್ಷ
ಪ್ರತಿತಿಂಗಳು ತಪ್ಪದೆ ಪಾಲಕರ ಸಭೆಯನ್ನು ನಡೆಸಲಾಗುತ್ತದೆ ಮಕ್ಕಳ ಗುಣಮಟ್ಟವನ್ನು ಪಾಲಕರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಬೆಳವಣಿಗೆಗೆ ಶ್ರಮಿಸಲಾಗುತ್ತಿದೆ