ಶುಕ್ರವಾರ, ನವೆಂಬರ್ 27, 2020
18 °C

12.6 ಟನ್‌ ಕ್ಷೀರಭಾಗ್ಯ ಹಾಲಿನ ಪುಡಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಮಖಂಡಿ: ಇಲ್ಲಿನ ಎಲ್‌ಐಸಿ ಕಾಲೊನಿಯ ಗೋಪಾಲ್‌ ತೇಲಿ ಎಂಬುವರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕ್ಷೀರಭಾಗ್ಯ ಯೋಜನೆಯ 12.6 ಟನ್‌ ಹಾಲಿನ ಪುಡಿಯನ್ನು ಸಿಪಿಪಿಒ, ಕಂದಾಯ ಹಾಗೂ ಪೊಲೀಸ್‌ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಇದರ ಮೊತ್ತ ₹ 34 ಲಕ್ಷ ಎಂದು ಅಂದಾಜಿಸಲಾಗಿದೆ.

ಸಿಡಿಪಿಒ ಅನುರಾಧಾ ಹಾದಿಮನಿ ಅವರು ಶಹರ ಠಾಣೆಯಲ್ಲಿ ದೂರಿನ ಮೇರೆಗೆ ದಾಳಿ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು