ಕೇಂದ್ರ ಸರ್ಕಾರ ಮನರೇಗಾ ಯೋಜನೆಯಲ್ಲಿ ಗಾಂಧೀಜಿ ಹೆಸರು ತೆಗೆದು ಹಾಕುವ ಮೂಲಕ ನೀಚ ರಾಜಕಾರಣ ಮಾಡುತ್ತಿದೆ
ವಿಜಯಾನಂದ ಕಾಶಪ್ಪನವರ, ಶಾಸಕ, ಹುನಗುಂದ
ಹುನಗುಂದದ ಟಿಸಿಎಚ್ ಕಾಲೇಜು ಆವರಣದಲ್ಲಿ ನಡೆದ ಸರ್ ಎಂ.ವಿಶ್ವೇಶ್ವರಯ್ಯ ಸಂಘಟಿತ ಮತ್ತು ಅಸಂಘಟತ ಕಾರ್ಮಿಕರ ನೂತನ ಕಾರ್ಮಿಕರ ಯೂನಿಯನ್ ಉದ್ಘಾಟನಾ ಸಮಾರಂಭವನ್ನು ಕಾರ್ಮಿಕ ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು