ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚು ಮತಗಳ ಅಂತರರಿಂದ ಗೆಲ್ಲಿಸಿ: ಭೀಮಸೇನ ಚಿಮ್ಮನಕಟ್ಟಿ ಮನವಿ

Published 23 ಏಪ್ರಿಲ್ 2024, 13:21 IST
Last Updated 23 ಏಪ್ರಿಲ್ 2024, 13:21 IST
ಅಕ್ಷರ ಗಾತ್ರ

ಬಾದಾಮಿ: ‘ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬಾದಾಮಿ ಕ್ಷೇತ್ರದಲ್ಲಿ ಹೆಚ್ಚು ಮತಗಳು ಬರುವಂತೆ ಮತದಾರರು ಚುನಾವಣೆಯಲ್ಲಿ ಗೆಲ್ಲಿಸಿ’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಮನವಿ ಮಾಡಿದರು.

ಸಮೀಪದ ಕುಟಕನಕೇರಿ ಗ್ರಾಮದಲ್ಲಿ ಮಂಗಳವಾರ ನಡೆದ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ, ಪ್ರಕಾಶ ಮೇಟಿ, ಶಿವಕುಮಾರ ಹಿರೇಮಠ, ಭೀಮಪ್ಪ ಕೋರಿ, ಹಸನಸಾಬ್, ಫಕೀರಪ್ಪ ಗಡೇದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT