ಮಹಾಲಿಂಗಪುರ: ಪಟ್ಟಣದ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಜೂನ್ 5ರಂದು ಸಂಜೆ 5ಕ್ಕೆ ಗಡಾದ ಗಲ್ಲಿಯ ರಾಣಿಚನ್ನಮ್ಮ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು ಜೂನ್ 4 ರೊಳಗೆ ಅಂಕಪಟ್ಟಿಯ ನಕಲು ಪ್ರತಿ ಹಾಗೂ ಒಂದು ಭಾವಚಿತ್ರವನ್ನು ಸಮಾಜದ ಕಚೇರಿಗೆ ತಲುಪಿಸಬೇಕು ಅಥವಾ ಮೊ:9844238450 ವ್ಯಾಟ್ಸಆ್ಯಪ್ಗೆ ಮಾಹಿತಿ ನೀಡಬೇಕು ಎಂದು ಸಮಾಜದ ನಗರ ಘಟಕದ ಅಧ್ಯಕ್ಷ ಬಸಣ್ಣ ಕೊಪ್ಪದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-19-1036348926

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.