ಮಹಾಲಿಂಗಪುರ: ಪಟ್ಟಣದ ಸಿ.ಎಂ.ಹುರಕಡ್ಲಿ ಫೌಂಡೇಶನ್ ವತಿಯಿಂದ ಬಸವನಗರದ ಬಸವೇಶ್ವರ ಸಮುದಾಯ ಭವನದಲ್ಲಿ ಮೇ 25 ರಂದು ಮಹಿಳೆಯರಿಗೆ ಸ್ವ-ಉದ್ಯೋಗ ಉಚಿತ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ಹೊಲಿಗೆ, ಬ್ಯೂಟಿಷಿಯನ್, ಮೆಹೆಂದಿ ತರಬೇತಿ ಹಾಗೂ ಸೀರೆ, ಜಂಪರ್, ಚೂಡಿದಾರ, ಶರ್ಟ್ ಆರಿ ವರ್ಕ್ ತರಬೇತಿ ನೀಡಲಾಗುವುದು. ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ಹಾಗೂ ಕಾರ್ಮಿಕ ಕಾರ್ಡ್ ಕೊಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.9986239549 ಸಂಪರ್ಕಿಸಲು ಫೌಂಡೇಶನ್ ಸಂಸ್ಥಾಪಕ ಚನಬಸು ಹುರಕಡ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-19-195491232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.