ಮಹಾಲಿಂಗಪುರ: ಪಟ್ಟಣದ ಸಾಧು ನಿರಂಜನ ಸಮುದಾಯ ಭವನದಲ್ಲಿ ಶುಕ್ರವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಜಯಸಿಂಗಪುರದ ಪಯೋಸ್ ಆಸ್ಪತ್ರೆ ಮತ್ತು ಅಥಣಿಯ ಐ ಕೇರ್ ಆಸ್ಪತ್ರೆಯ ವೈದ್ಯರು ಬಿಪಿಎಲ್ ಕಾರ್ಡ್ ಹೊಂದಿದ ನೂರಾರು ರೋಗಿಗಳಿಗೆ ಹೃದಯ, ಬೆನ್ನು, ಮೊಣಕಾಲು, ಮೂತ್ರ ಮತ್ತು ಕಣ್ಣು ಮುಂತಾದ ಕಾಯಿಲೆಗಳ ಉಚಿತ ತಪಾಸಣೆ ಮಾಡಿ ಉಚಿತವಾಗಿ ಔಷಧ ವಿತರಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ರಾಯರ ಔಷಧ ವಿತರಿಸುವ ಮೂಲಕ ಶಿಬಿರ ಉದ್ಘಾಟಿಸಿದರು. ಅರ್ಬನ್ ಬ್ಯಾಂಕ್ ನಿರ್ದೇಶಕ ಅಶೋಕ ಅಂಗಡಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಹಾಲಿಂಗ ಮಾಳಿ, ಹನುಮಂತ ಬಂಡಿ ವಡ್ಡರ, ಮಹಾದೇವ ಕಡಬಲ್ಲವರ ಲಕ್ಕಪ್ಪ ಭಜಂತ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-19-1974465893

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.