ಮಹಾಲಿಂಗಪುರ: ಸಮೀಪದ ಕೆಸರಗೊಪ್ಪ ಗ್ರಾಮದಲ್ಲಿ ಬಿಸಲಸಿದ್ಧೇಶ್ವರ, ಮಹರ್ಷಿ ಭಗೀರಥ ಜಾತ್ರೆ ಅಂಗವಾಗಿ ಬಸವೇಶ್ವರ ತೆರೆಬಂಡಿ ಕಮಿಟಿ ಹಾಗೂ ಭಗೀರಥ ಗೆಳೆಯರ ಬಳಗದ ವತಿಯಿಂದ ಏ.18 ರಂದು ಬೆಳಿಗ್ಗೆ 10 ಗಂಟೆಗೆ ಒಂದು ನಿಮಿಷದ ಚಕ್ಕಡಿ ಬಂಡಿ ಸ್ಪರ್ಧೆ ಆಯೋಜಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ ಉದ್ಘಾಟಿಸುವರು. ವಿ.ಎಸ್.ಕಣಬೂರ ಜ್ಯೋತಿ ಬೆಳಗಿಸುವರು. ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೋಡ ಬಂಡಿ ಪೂಜೆ ನೆರವೇರಿಸುವರು. ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಬಂಡಿಗೆ ಚಾಲನೆ ನೀಡುವರು. ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, 10 ಪ್ರತ್ಯೇಕ ಬಹುಮಾನಗಳಿವೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-19-259552404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.