ಮಹಾಲಿಂಗಪುರ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ಚನ್ನಮ್ಮ ವೃತ್ತದಲ್ಲಿ ತಾಲ್ಲೂಕು ಹೋರಾಟ ಸಮಿತಿ ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್ಪಿ ಭೇಟಿ ನೀಡಿ ಹೋರಾಟಗಾರರ ಅಹವಾಲು ಆಲಿಸಿದರು
ಮಹಾಲಿಂಗಪುರ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ತಾಲ್ಲೂಕು ಹೋರಾಟ ಸಮಿತಿ ಮುಖಂಡರಿಗೆ ಉಸ್ತುವಾರಿ ಸಚಿವರು ನೀಡಿದ ಪತ್ರವನ್ನು ಜಿಲ್ಲಾಧಿಕಾರಿ ಸಂಗಪ್ಪ ಎಂ. ನೀಡಿದರು