ಸೋಮವಾರ, 29 ಡಿಸೆಂಬರ್ 2025
×
ADVERTISEMENT
ADVERTISEMENT

ನೀರಿನ ಟ್ಯಾಂಕ್ ದುರಸ್ತಿ ಕಾಮಗಾರಿ ವಿಳಂಬ: ನೀರಿಗಾಗಿ ಸಾರ್ವಜನಿಕರ ಪರದಾಟ

ಮಹೇಶ ಮನ್ನಯ್ಯನವರಮಠ
Published : 29 ಡಿಸೆಂಬರ್ 2025, 4:16 IST
Last Updated : 29 ಡಿಸೆಂಬರ್ 2025, 4:16 IST
ಫಾಲೋ ಮಾಡಿ
Comments
ನೀರಿನ ಟ್ಯಾಂಕ್ ದುರಸ್ತಿ ಕಾಮಗಾರಿ ಶೀಘ್ರ ಮುಗಿಯಲಿದೆ. ಮೇಲ್ಛಾವಣಿ ಸಂಪೂರ್ಣ ತೆರವುಗೊಳಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.
-ಎನ್.ಎ.ಲಮಾಣಿ, ಮುಖ್ಯಾಧಿಕಾರಿ ಪುರಸಭೆ ಮಹಾಲಿಂಗಪುರ
ನೀರಿನ ಟ್ಯಾಂಕ್ ಕುಸಿದು ಬಿದ್ದು ಜನರಿಗೆ ನೀರಿನ ಸಮಸ್ಯೆ ಆಗಿರುವ ಕುರಿತು ಪುರಸಭೆ ಮುಖ್ಯಾಧಿಕಾರಿ ಜತೆ ಮಾತನಾಡಿದ್ದೇನೆ. ಟ್ಯಾಂಕ್ ಪರಿಶೀಲಿಸಿ ಜನರಿಗೆ ಸಮರ್ಪಕವಾಗಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು.
- ಶ್ವೇತಾ ಬೀಡಿಕರ, ಆಡಳಿತಾಧಿಕಾರಿ, ಪುರಸಭೆ, ಮಹಾಲಿಂಗಪುರ
ಮಹಾಲಿಂಗಪುರದ ಗಡಾದಗಲ್ಲಿಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ ಕುಸಿದಿರುವುದು
ಮಹಾಲಿಂಗಪುರದ ಗಡಾದಗಲ್ಲಿಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ ಕುಸಿದಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT