ಬಾಗಲಕೋಟೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಪ್ರಸಕ್ತ ಸಾಲಿಗೆ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಸ್ಲಿಂ ವಸತಿ (ಇಂಗ್ಲಿಷ್ ಮಾಧ್ಯಮ) ಶಾಲೆ ಹಾಗೂ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಫೆ.10 ಕೊನೆ ದಿನ. ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯತರ ಮಾಹಿತಿ ಕೇಂದ್ರ, ಜಿಲ್ಲಾಡಳಿತ ಭವನದ ಆವರಣ, ನವನಗರ, ಬಾಗಲಕೋಟೆ, ದೂ.ಸಂ.08354-200044, ವಿವಿಧ ಶಾಲೆಯ ಪ್ರಾಚಾರ್ಯರು ನವನಗರ (70192 48954, 89516 69687), ಹುನಗುಂದ (87227 22001), ಬೀಳಗಿ (99007 20896), ಜಮಖಂಡಿ (81051 14947), ತೇರದಾಳ (77600 71723), ಮುಧೋಳ (91644 68284), ಬಾದಾಮಿ (95358 03345), ಸಾವಳಗಿ (95353 36143) ಇವರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.