ಮುಧೋಳ: ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮ ಜಯಂತಿ ಹಾಗೂ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ 135ನೇ ಜನ್ಮ ಜಯಂತಿ ಕಾರ್ಯಕ್ರಮಗಳನ್ನು ಪ್ರತಿ ವರ್ಷ ತಾಲ್ಲೂಕು ಆಡಳಿತದಿಂದ ದ ವಿಜೃಂಭಣೆಯಿಂದ ಆಚರಿಸಲಾಗುತಿತ್ತು. ಬಾಗಲಕೋಟೆ ಮತಕ್ಷೇತ್ರದ ಉಪಚುನಾವಣೆಯ ನೀತಿ ಸಂಹಿತೆಯು ಬಾಗಲಕೋಟೆ ಜಿಲ್ಲೆಯಾದ್ಯಂತ ಮೇ 6ರವರೆಗೆ ಜಾರಿಗೊಳಿಸಿದ ಪ್ರಯುಕ್ತ ಎರಡು ಜಯಂತಿ ಕಾರ್ಯಕ್ರಮಗಳನ್ನು ಮಾದರಿ ನೀತಿ ಸಂಹಿತೆಗೆ ಒಳಪಟ್ಟು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಹಾಗೂ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-19-1178236802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.