ಸೋಮವಾರ, ಸೆಪ್ಟೆಂಬರ್ 26, 2022
24 °C

ಪ್ರಧಾನಮಂತ್ರಿಗೆ ಭದ್ರತೆ ನೀಡುವ ವಿಶೇಷ ಭದ್ರತಾ ಪಡೆಗೆ ಮುಧೋಳ ಶ್ವಾನ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದ ಮುಧೋಳ ಶ್ವಾನಗಳು ಈಗ ಪ್ರಧಾನಮಂತ್ರಿಗೆ ಭದ್ರತೆ ನೀಡುವ ವಿಶೇಷ ಭದ್ರತಾ ಪಡೆ(ಎಸ್‌ಪಿಜಿ) ಸೇರಿವೆ.

ಮುಧೋಳದ ತಿಮ್ಮಾಪುರ ಬಳಿ  ಇರುವ ಮುಧೋಳ ಶ್ವಾನ ಸಂವರ್ಧನಾ ಕೇಂದ್ರದಿಂದ ಎಸ್ ಪಿಜಿ ವೈದ್ಯರ ತಂಡ ನಾಯಿಗಳನ್ನು ಒಯ್ದಿದೆ.

ಎರಡು ಗಂಡು ನಾಯಿ ಮರಿಗಳನ್ನು ತೆಗೆದುಕೊಂಡು ಹೋಗಲಾಗಿದೆ.

ಈಗಾಗಲೇ ಕೇರಳ,‌ ಕರ್ನಾಟಕ ಪೊಲೀಸ್ ಪಡೆ, ಬಿಎಸ್ಎಫ್‌ನವರು ಮುಧೋಳದ ನಾಯಿಗಳನ್ನು‌ ತೆಗೆದುಕೊಂಡು ಹೋಗಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು