ಮುಧೋಳ: ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಆಸ್ತಿ ಮಾಲೀಕರು ಸರ್ಕಾರದ ಅಧಿಸೂಚನೆಯಂತೆ 2026-27ನೇ ಸಾಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಏಪ್ರಿಲ್ 30ರ ಒಳಗೆ ಪಾವತಿಸಿದರೆ ಶೇ.5ರಷ್ಟು ರಿಯಾಯಿತಿಯನ್ನು ನೀಡಲಾಗಿದ್ದು, ಆಸ್ತಿ ಮಾಲೀಕರು ಆಸ್ತಿ ತೆರಿಗೆ ಪಾವತಿಸಿ ಲಾಭವನ್ನು ಪಡೆದುಕೊಂಡು ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾಲಿಂಗಪುರ: ಪಟ್ಟಣದ ವಾಸವಿ ನಗರದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹನುಮ ಜಯಂತಿ ಅಂಗವಾಗಿ ಏ.2 ರಂದು ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 6.20 ಗಂಟೆಗೆ ಹನುಮ ದೇವರನ್ನು ತೂಟ್ಟಿಲಿಗೆ ಹಾಕುವ ಕಾರ್ಯಕ್ರಮ, 9.30 ಗಂಟೆಗೆ ಸತ್ಯನಾರಾಯಣ ಪೂಜೆ, 11 ಗಂಟೆಗೆ ರಥೋತ್ಸವ, ಮಧ್ಯಾಹ್ನ 12 ಗಂಟೆಗೆ ಹಸ್ತೋದಕ, 12.45 ಗಂಟೆಗೆ ಮಹಾ ಮಂಗಳಾರತಿ, 1.30 ಗಂಟೆಗೆ ಮಹಾಪ್ರಸಾದ ನಡೆಯಲಿದೆ ಎಂದು ರಾಘವೇಂದ್ರ ಸದ್ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-19-1038334952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.