ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಪುರ | ಆಸ್ತಿಗಾಗಿ ಅಣ್ಣನ ಕೊಲೆ

Published 2 ಏಪ್ರಿಲ್ 2024, 15:23 IST
Last Updated 2 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ಲೋಕಾಪುರ: ಆಸ್ತಿ ವಿಚಾರಕ್ಕೆ ಉಂಟಾದ ವೈಮನಸ್ಸಿನಿಂದ ಅಣ್ಣನನ್ನೇ ಕೊಲೆ ಮಾಡಿದ ಘಟನೆ ಮುಧೋಳ ತಾಲ್ಲೂಕಿನ ಜಾಲಿಬೇರಿ ಗ್ರಾಮದಲ್ಲಿ ಸೋಮವಾರ ಜರುಗಿದೆ.

ಉತ್ತಮ ದಶರಥ ಯಾದವ್ ( 53 )ಕೊಲೆಯಾದವರು. ಆನಂದ ದಶರಥ ಯಾದವ್ ಆರೋಪಿ. ಉತ್ತಮ ಅವರು ಬೆಳಿಗ್ಗೆ ಜಮೀನಿಗೆ ಹೋರಟಾಗ ಆನಂದ ಅಡ್ಡಗಟ್ಟಿ ಕೊಡಲಿಯಿಂದ ಕುತ್ತಿಗೆಗೆ ಬಲವಾಗಿ ಹೊಡೆದು ಕೊಲೆ ಮಾಡಿರುವುದಾಗಿ ಮೃತರ ಪತ್ನಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT