ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಹುನಗುಂದ: ಸ್ವಚ್ಛತೆ, ಸೌಲಭ್ಯ ಕೊರತೆಗಳ ಆಗರ ನಾಗೂರು ಗ್ರಾಮ

Published : 15 ಅಕ್ಟೋಬರ್ 2025, 5:07 IST
Last Updated : 15 ಅಕ್ಟೋಬರ್ 2025, 5:07 IST
ಫಾಲೋ ಮಾಡಿ
Comments
ಶಿಥಿಲಾವಸ್ಥೆಯಲ್ಲಿರುವ ಬಸ್ ತಂಗುದಾಣವನ್ನು ದುರಸ್ತಿ ಮಾಡಿಸಿ ಪ್ರಯಾಣಿಕರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು. ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು.
- ಅಮರಪ್ಪ, ಗ್ರಾಮಸ್ಥ ನಾಗೂರು
15ನೇ ಹಣಕಾಸು ಯೋಜನೆಯ ಅನುದಾನ ಹಾಗೂ ನರೇಗಾ ಯೋಜನೆಯಡಿ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯನ್ನು ಹಂತ ಹಂತವಾಗಿ ಕೈಗೊಳ್ಳಲಾಗುವುದು
- ತಿಪ್ಪಣ್ಣ ಕುಂಬಾರ, ಪಿಡಿಒ ನಾಗೂರು
ಹುನಗುಂದ ತಾಲ್ಲೂಕಿನ ನಾಗೂರು ಗ್ರಾಮದ ಬಸ್‌ ತಂಗುದಾಣದ ದುಃಸ್ಥಿತಿ
ಹುನಗುಂದ ತಾಲ್ಲೂಕಿನ ನಾಗೂರು ಗ್ರಾಮದ ಬಸ್‌ ತಂಗುದಾಣದ ದುಃಸ್ಥಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT