ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರೀಯ ಸದ್ಭಾವನ ಪ್ರಶಸ್ತಿ ನೀಡಲಿದ್ದು, ಪಟ್ಟಣದ ಸಂಗೀತ ಶಿಕ್ಷಕ, ಕಲಾವಿದ ಬಸವರಾಜ ಸಿಂದಗಿಮಠ ಅವರಿಗೆ ಪಂ. ಪುಟ್ಟರಾಜ ಕವಿ ಗವಾಯಿ ರಾಷ್ಟ್ರೀಯ ಸದ್ಭಾವನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ತಿಳಿಸಿದ್ದಾರೆ.