ಶನಿವಾರ, ಸೆಪ್ಟೆಂಬರ್ 24, 2022
21 °C

ಮುಂದಿನ ಮುಖ್ಯಮಂತ್ರಿ ನಿರಾಣಿ ಎಂಬ ಪೋಸ್ಟ್ ವೈರಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಮುಂದಿನ ಮುಖ್ಯಮಂತ್ರಿ, ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರಿಗೆ 57ನೇ ಜನ್ಮ ದಿನ ಶುಭಾಶಯ ಕೋರಿದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಂದಿನ ಮುಖ್ಯಮಂತ್ರಿ, ಜಮಖಂಡಿ ಜಿಲ್ಲೆಯ ಕನಸು ನನಸಾಗುವ ನಾಯಕನಿಗೆ ಶುಭಾಶಯ ಎಂದು ಅವರ ಆಪ್ತ ಸಹಾಯಕ ಕಿರಣ ಬಡಿಗೇರ ಅವರ ಹೆಸರಿನಲ್ಲಿ ಹರಿದಾಡುತ್ತಿದೆ.

ಆ.18 ರಂದು ನಿರಾಣಿ ಅವರ ಜನ್ಮ ದಿನವಿದ್ದು, ಆ ಹಿನ್ನೆಲೆಯಲ್ಲಿ ಶುಭಾಶಯ ಕೋರಲಾಗಿದೆ.

ಈ ಕುರಿತು ಪ್ರತಿಕ್ರಿಯೆಗೆ ಕಿರಣ ಬಡಿಗೇರ ಸಂಪರ್ಕಕ್ಕೆ ಸಿಗಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು