ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ನರೇಂದ್ರ ಮೋದಿ ಪ್ರಚಾರ ದಿನ ಬದಲು

Published 25 ಏಪ್ರಿಲ್ 2024, 21:12 IST
Last Updated 25 ಏಪ್ರಿಲ್ 2024, 21:12 IST
ಅಕ್ಷರ ಗಾತ್ರ

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಏ.29ರಂದು ಬೆಳಿಗ್ಗೆ 10ಕ್ಕೆ ಬಾಗಲಕೋಟೆಯಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ.

ಈ ಮೊದಲು ಏ.28ಕ್ಕೆ ಬರಲು ನಿರ್ಧರಿಸಿದ್ದ ದಿನಾಂಕದಲ್ಲಿ ಬದಲಾವಣೆಯಾಗಿದ್ದು, ಏ.29ರಂದು ಬರಲಿದ್ದಾರೆ.

ನವನಗರದ ಎರಡನೇ ಯುನಿಟ್‌ನ ತೋಟಗಾರಿಕೆ ವಿಶ್ವವಿದ್ಯಾಲಯ ಬಳಿ ಇರುವ ಸೆಕ್ಟರ್‌ ಸಂಖ್ಯೆ 110ರಲ್ಲಿ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಭಾಗವಹಿಸುವರು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT