ರಬಕವಿ ಬನಹಟ್ಟಿ: 'ಅಂಬೇಡ್ಕರರ ತತ್ವ, ಚಿಂತನೆಗಳು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗಿವೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗಾಗಿ ಶ್ರಮಿಸಬೇಕು’ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ತಿಳಿಸಿದರು.

ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಬಕವಿ ಬನಹಟ್ಟಿ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಾಗರ ಬಣದತಾಲ್ಲೂಕು ಘಟಕದ ಸಂಚಾಲಕ ಬಸ ವರಾಜ ದೊಡ್ಡಮನಿ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಪೌರಾಯುಕ್ತ ರಮೇಶ ಜಾಧವ, ಪಶು ವೈದ್ಯಾಧಿಕಾರಿ ಡಾ.ಬಸವರಾಜ ಗೌಡರ, ಶಿರಸ್ತೆದಾರ ರಾಜಶೇಖರ ಸಾತಿಹಾಳ, ಸಮಾಜ ಕಲ್ಯಾಣ ಇಲಾಖೆಯ ಮಂಜು ನಾಥ ಆಲಗೂರ, ಬಿ.ಎಂ. ಹಳೆಮನಿ, ಪ್ರಕಾಶ ಚನಾಳ, ಶಿವಲಿಂಗ ದೊಡ್ಡಮನಿ, ಬಾಬು ಮಹಾಜನ, ಶಿವು ಕಾಂಬಳೆ, ಪ್ರಕಾಶ ಸಿಂಗೆ, ಸುನೀಲ ಬನಹಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-19-413346778

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.