ಕೆರೂರ: ಭಕ್ತರ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ಜರಗಿತು.

ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು.

ದೇವಸ್ಥಾನದ ಮುಂದಿರುವ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು,ಅಗ್ನಿ ಪ್ರಾರಂಭಕ್ಕು ಮುನ್ನ ಸಣ್ಣ ಮಕ್ಕಳ, ಯುವಕರು,ಹಿರಿಯರು ರಾಚೋಟೇಶ್ವರ ದೇವರ ಕಡೆ ಹೇಳಿದರು.

ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು,ಪಲ್ಲಕ್ಕಿ, ನಂದಿಕೋಲು ಹೊತ್ತವರು ‘ರಾಚೋಟೇಶ್ವರ ಮಹರಾಜ ಕೀ ಜೈ’ ಎನ್ನುತ ಕೆಂಡವನ್ನು ಹಾಯದರು.

ಪಟ್ಟಣದ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತಿರಿಸಿದರು.

ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ರಾತ್ರಿ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-19-492919725

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.