ರಾಂಪುರ: ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ (ತಲಾಠಿ) ಅಜಯ್ ಅಶೋಕ ಜ್ಯೋತಿ (34) ಬುಧವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಧ್ಯಾಹ್ನ 3 ಗಂಟೆಯ ವೇಳೆಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹಿಂಬಾಗಿಲಿನಿಂದ ಒಳಗೆ ಹೋಗಿ ನೇಣು ಹಾಕಿಕೊಂಡಿದ್ದಾರೆ.

ಅಜಯ್ ಅವರ ಪತ್ನಿ ಅಶ್ವಿನಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದು, ಆರು ವರ್ಷದ ಪುತ್ರಿ ಸಂಭ್ರಮ ಅವಳನ್ನು ಜೊತೆಯಲ್ಲಿ ಕರೆದುಕೊಂಡು ಹೊರಹೋಗಿದ್ದರು. ಆ ಸಂದರ್ಭದಲ್ಲಿ ಘಟನೆ ನಡೆದಿದೆ.

ಮೂಲತ: ಮಂಕಣಿ ಗ್ರಾಮದ ಅಜಯ್ ಫರ್ಟಿಲೈಸರ್ ಅಂಗಡಿ ಆರಂಭಿಸಬೇಕೆನ್ನುವ ಆಶಯ ಈಡೇರದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದರು ಎಂದು ಹೇಳಲಾಗಿದೆ.

ಬಾಗಲಕೋಟೆ ಗ್ರಾಮೀಣ ಪಿಎಸ್ಐ ಗಿರೀಶ ಎಂ. ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-19-1912635671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.