ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾದಾಮಿ: ₹5.55 ಲಕ್ಷ ನಗದು ಜಪ್ತಿ

Published 3 ಏಪ್ರಿಲ್ 2024, 12:38 IST
Last Updated 3 ಏಪ್ರಿಲ್ 2024, 12:38 IST
ಅಕ್ಷರ ಗಾತ್ರ

ಬಾದಾಮಿ: ಸಮೀಪದ ಜಾಲಿಹಾಳ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹5.55 ಲಕ್ಷ ನಗದನ್ನು ಬುಧವಾರ ಜಪ್ತಿ ಮಾಡಲಾಗಿದೆ ಎಂದು ಪಿ.ಎಸ್.ಐ. ವಿಠ್ಠಲ ನಾಯಕ ತಿಳಿಸಿದ್ದಾರೆ.

ಗದಗದಿಂದ ಬೇಲೂರು ಗ್ರಾಮದ ಕಡೆಗೆ ಖಾಸಗಿ ವಾಹನದಲ್ಲಿ ಸಾಗಿಸುತ್ತಿದ್ದಾಗ ಚೆಕ್‌ಪೋಸ್ಟ್ ಅಧಿಕಾರಿಗಳು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದಿದೆ.

ಮಹಾಂತೇಶ ಹರದೊಳ್ಳಿ ,ಮುದಕಪ್ಪ ಖಾನಾಪೂರ, ಮುದಕಪ್ಪ ಕಬಾಡದ, ಅರ್ಜುನ ಪವಾರ, ಮತ್ತು ಮಂಜು ಉಪ್ಪಾರ ಪೋಲಿಸ್ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT