ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ದಾಖಲೆಯಿಲ್ಲದ ₹6.87 ಲಕ್ಷ ವಶ

Published 16 ಏಪ್ರಿಲ್ 2024, 15:36 IST
Last Updated 16 ಏಪ್ರಿಲ್ 2024, 15:36 IST
ಅಕ್ಷರ ಗಾತ್ರ

ಬಾಗಲಕೋಟೆ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಡಿ ಕುಳಗೇರಿ ಕ್ರಾಸ್ ಚೆಕ್‌ಪೋಸ್ಟನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹6.87 ಲಕ್ಷ ನಗದನ್ನು ಮಂಗಳವಾರ ಅಧಿಕಾರಿಗಳು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.

ಪ್ರತ್ಯೇಕ 4 ಪ್ರಕರಣಗಳಲ್ಲಿ ಒಟ್ಟು ₹6.87 ಲಕ್ಷ ದಾಖಲೆ ಇಲ್ಲದ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ನವಲಗುಂದದಿಂದ ಕೆರೂರಗೆ ಹೊರಟ ಕಾರನಲ್ಲಿದ್ದ ₹2.83 ಲಕ್ಷ, ಗೂಡ್ಸ್ ವಾಹನದಲ್ಲಿ ₹1 ಲಕ್ಷ, ಹುಬ್ಬಳ್ಳಿಯಿಂದ ಕೆರೂರಗೆ ಹೊರಟ ವಾಹನದಲ್ಲಿ ಸಾಗಿಸುತ್ತಿದ್ದ ₹2.40 ಲಕ್ಷ ಹಾಗೂ ಶಿಗ್ಗಾಂವ ತಾಲ್ಲೂಕಿನಿಂದ ಕೆರೂರಿಗೆ ಬರುತ್ತಿದ್ದ ಬೊಲೆರೋ ವಾಹನದಲ್ಲಿ ₹1 ಲಕ್ಷ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ’ ಎಂದು ಜಿಲ್ಲಾ ಚನಾವಣಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT