ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಎಸ್.ಆರ್. ಪಾಟೀಲ ಆಯ್ಕೆ

Published 16 ಜುಲೈ 2023, 13:47 IST
Last Updated 16 ಜುಲೈ 2023, 13:47 IST
ಅಕ್ಷರ ಗಾತ್ರ

ಬಾಗಲಕೋಟೆ: ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಆರ್. ಪಾಟೀಲ ಅವರು ಕರ್ನಾಟಕ ವಿಧಾನ ಪರಿಷತ್‌ನ 2021ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಕುರಿತು ವಿಧಾನ ಪರಿಷತ್ ಸಚಿವಾಲಯದ ಅಧೀನ ಕಾರ್ಯದರ್ಶಿ ಅವರು  ಎಸ್.ಆರ್.ಪಾಟೀಲರಿಗೆ ಪತ್ರ ಕಳುಹಿಸಿದ್ದು, ಜುಲೈ 18ರಂದು ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT