ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲ್‌ಗಳಲ್ಲಿ ಮದ್ಯ ಮಾರಾಟ; ಚರ್ಚೆ ಅಗತ್ಯ –ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ

Published 5 ಸೆಪ್ಟೆಂಬರ್ 2023, 22:44 IST
Last Updated 5 ಸೆಪ್ಟೆಂಬರ್ 2023, 22:44 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಮಾಲ್‌ಗಳಲ್ಲಿ ಮದ್ಯ ಮಾರಾಟ ವಿಷಯ ಚರ್ಚೆಯ ಹಂತದಲ್ಲಿದೆ’ ಎಂದು ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು.

ಮಾಲ್‌ಗಳಲ್ಲಿ ಮದ್ಯ ಮಾರಾಟ ಕುರಿತು ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಸಲಹೆ ಕೇಳಿ ಬಂದಿತ್ತು. ಮಾರಾಟ ಮಾಡಬೇಕೇ ಅಥವಾ ಬೇಡವೇ ಎಂಬ ವಿಷಯ ಚರ್ಚೆ ಹಂತದಲ್ಲಿ ಇದೆ. ಅದರ ಸಾಧಕ–ಬಾಧಕಗಳ ಬಗ್ಗೆ ಚರ್ಚೆ ಆಗಬೇಕು. ಸದ್ಯಕ್ಕೆ ಜಾರಿಗೆ ತರುವ ಯೋಚನೆ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT