ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಳಗಿ: ಉತ್ತಮ ಮಳೆ

Published 9 ಜೂನ್ 2024, 6:52 IST
Last Updated 9 ಜೂನ್ 2024, 6:52 IST
ಅಕ್ಷರ ಗಾತ್ರ

ಸಾವಳಗಿ: ಪಟ್ಟಣ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಶನಿವಾರ ಒಂದು ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ ರೈತರ ಮುಖದಲ್ಲಿ ಹರ್ಷ ಮೂಡಿಸಿದೆ.

ಸಮೀಪದ ತುಂಗಳ, ಕುರಗೋಡ, ಗದ್ಯಾಳ, ಗೋಠೆ, ಅಡಿಹುಡಿ, ತೋದಲಬಾಗಿ ಸೇರಿದಂತೆ ವಿವಿಧ ಗ್ರಾಮದ ರೈತರು ಕಳೆದ ಎರಡು ತಿಂಗಳಿಂದ ದ್ರಾಕ್ಷಿಗಿಡಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್‌ ನೀರು ತಂದು ಗಿಡಗಳು ಒಣಗದಂತೆ ನೋಡಿಕೊಂಡಿದ್ದರು, ಈಗ ಉತ್ತಮ ಮಳೆಯಾಗಿರುವುದರಿಂದ ರೈತರು ನಿಟ್ಟುಸಿರು ಬಿಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT