ಮುಧೋಳ (ಬಾಗಲಕೋಟೆ ಜಿಲ್ಲೆ): ಇಲ್ಲಿಯ ಆನಂದ ನಗರ ಚಂದನಶಿವ ಕಾಲೊನಿಯ ಹಿರಿಯರಾದ ಶಾಂತಾಬಾಯಿ ದಶರಥರಾವ ಚಂದನಶಿವ (85) ಅವರು ಶುಕ್ರವಾರ ನಿಧನರಾದರು.
ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು.
ಅವರಿಗೆ ಪ್ರಜಾವಾಣಿ ಕಲಬುರಗಿ ಬ್ಯುರೊ ಮುಖ್ಯಸ್ಥ ಗಣೇಶ ಚಂದನಶಿವ ಸೇರಿದಂತೆ ಮೂವರು ಪುತ್ರರು, ಪುತ್ರಿಯರು ಇದ್ದಾರೆ.
ಇಂದು ಸಂಜೆ 5ಕ್ಕೆ ಮುಧೋಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.