ಬಾಗಲಕೋಟೆ: ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ಬಾಗಲಕೋಟೆ, ಬೀಳಗಿ ಹಾಗೂ ಬಾದಾಮಿ ತಾಲ್ಲೂಕುಗಳಿಗೂ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಈ ಮೊದಲು ಜಿಲ್ಲೆಯ ಮುಧೋಳ, ಜಮಖಂಡಿ, ರಬಕವಿ–ಬನಹಟ್ಟಿ ತಾಲ್ಲೂಕುಗಳಲ್ಲಿ ನ.13ರ ರಾತ್ರಿಯಿಂದ ನ.16ರ ಬೆಳಿಗ್ಗೆ 8ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಸಂಗಪ್ಪ, ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಿಚ್ಚಿ ಪ್ರತಿಭಟನೆ ಮಾಡಲಾಗುತ್ತಿದೆ. ಹೆಚ್ಚಿನ ಹಾನಿಯಾಗದಂತೆ ತಡೆಯಲು ಪ್ರತಿಭಟನೆ, ಮುಷ್ಕರ, ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
.ಕಬ್ಬಿನ ಗಾಡಿಗಳಿಗೆ ಬೆಂಕಿ: ಬಾಗಲಕೋಟೆ ಜಿಲ್ಲೆಯ 3 ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.