ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ಪರಿಶಿಷ್ಟರಿಗೆ ದೇವಸ್ಥಾನ ಪ್ರವೇಶ, ಕ್ಷೌರ

ಜಾತಿ ನಿಂದನೆ ಆರೋಪ: ಅಧಿಕಾರಿಗಳ ಸಮ್ಮುಖದಲ್ಲಿ ಶಾಂತಿ ಸಭೆ
Published : 24 ಫೆಬ್ರುವರಿ 2026, 6:20 IST
Last Updated : 24 ಫೆಬ್ರುವರಿ 2026, 6:20 IST
ADVERTISEMENT
ಫಾಲೋ ಮಾಡಿ
Comments
ತೇರದಾಳ ತಾಲ್ಲೂಕಿನ ತಮದಡ್ಡಿಯಲ್ಲಿ ದಲಿತರಿಗೆ ಕ್ಷೌರಕ್ಕೆ ನಿರಾಕರಿಸುತ್ತಿದ್ದರಿಂದ ಗ್ರಾಮಕ್ಕೆ ತೆರಳಿ ಅಧಿಕಾರಿಗಳು ದಲಿತ ಯುವಕನಿಗೆ ಕ್ಷೌರ ಮಾಡುವಂತೆ ಸೂಚಿಸಿದರು.
ತೇರದಾಳ ತಾಲ್ಲೂಕಿನ ತಮದಡ್ಡಿಯಲ್ಲಿ ದಲಿತರಿಗೆ ಕ್ಷೌರಕ್ಕೆ ನಿರಾಕರಿಸುತ್ತಿದ್ದರಿಂದ ಗ್ರಾಮಕ್ಕೆ ತೆರಳಿ ಅಧಿಕಾರಿಗಳು ದಲಿತ ಯುವಕನಿಗೆ ಕ್ಷೌರ ಮಾಡುವಂತೆ ಸೂಚಿಸಿದರು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣ ದಾಖಲಾದರೆ ಅದರಿಂದಾಗುವ ಪರಿಣಾಮದ ತೀವ್ರತೆ ಅರಿಯದೆ ಇಂತಹ ಘಟನೆಗಳು ಜರುಗುತ್ತಿವೆ. ಇಲ್ಲಿ ಕಾನೂನು ಅರಿವು ಮೂಡಿಸುವ ಕೆಲಸ ಮಾಡಲಾಗುವುದು
ಶ್ವೇತಾ ಬೀಡಿಕರ ಉಪವಿಭಾಗಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT