ತೇರದಾಳ: ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ತೇರದಾಳ ನಗರ ಘಟಕದ ವತಿಯಿಂದ ಮೇ 27ರಂದು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಿದ್ಧೇಶ್ವರ ಗಲ್ಲಿಯ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಜರುಗಲಿದೆ.

ಸಮಾಜದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಸಾಧಕರನ್ನು ಸತ್ಕರಿಸಲಾಗುವುದು. ಇಲ್ಲಿನ ಹಿರೇಮಠದ ಗಂಗಾಧರ ದೇವರು ಹಾಗೂ ಜಮಖಂಡಿ ಓಲೆಮಠದ ಆನಂದ ದೇವರು ಸಾನ್ನಿಧ್ಯ ವಹಿಸುವರು. ಚಿಕ್ಕೋಡಿ ಮಾಜಿ ಸಂಸದ ರಮೇಶ ಕತ್ತಿ ಅತಿಥಿಗಳಾಗಿ ಆಗಮಿಸುವರು. ಸ್ಥಳೀಯ ಘಟಕದ ಅಧ್ಯಕ್ಷ ಶ್ರೀಶೈಲ ಮೋದಿ ಅಧ್ಯಕ್ಷತೆ ವಹಿಸುವರು. ಮಹೇಶ ಯಾದವಾಡ, ಸುನೀತಾ ಹಂಜಿ ಉಪಸ್ಥಿತರಿರುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-19-578157721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.