ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೈರ್‌ ಅಂಗಡಿಯಲ್ಲಿ ಕಳವು

Last Updated 19 ಫೆಬ್ರುವರಿ 2022, 2:44 IST
ಅಕ್ಷರ ಗಾತ್ರ

ಹುನಗುಂದ: ಪಟ್ಟಣದ ವೆಂಕಟೇಶ್ವರ ಟಾಕೀಸ್ ಕಾಂಪ್ಲೆಕ್ಸ್‌ನಲ್ಲಿರುವ ಎಂಆರ್‌ಎಫ್ ಟೈರ್‌ ಅಂಗಡಿ ಬೀಗ ಮುರಿದು ಒಳನುಗ್ಗಿದ ಕಳ್ಳರು ₹1.20 ಲಕ್ಷ ಹಾಗೂ ₹ 20 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಕಳವು ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ಈ ಬಗ್ಗೆ ಅಂಗಡಿ ಮಾಲೀಕ ಪ್ರಕಾಶ ಮೇಟಿಗೌಡರ ಹುನಗುಂದದ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ಕಳ್ಳತನ ವಿಫಲ ಯತ್ನ: ಇದೇ ಸಂದರ್ಭದಲ್ಲಿ ಪ್ರವಾಸಿ ಮಂದಿರ ಎದುರಗಡೆಯ ಗಿಪ್ಟ್ ಸಂಟರ್, ಬೇಕರಿ ಹಾಗೂ ಬಸ್ ನಿಲ್ದಾಣದ ಹತ್ತಿರದ ಮಹಾಲಕ್ಷ್ಮೀ ಸ್ವೀಟ್ ಮಾರ್ಟ್‌ನಲ್ಲ ಕಳ್ಳತನ ವಿಫಲ ಯತ್ನ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT