ಬಾದಾಮಿ: ಇಲ್ಲಿನ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ ಅವನಿಂದ ಮೂರು ಮೋಟಾರ್ ಬೈಕ್ ವಶಪಡಿಸಿಕೊಂಡಿದ್ದಾರೆ.

ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಿಚಾರಿಸಿದಾಗ ಆತ ಕುಷ್ಟಗಿ ತಾಲ್ಲೂಕಿನ ಬಿಜಕಲ್ ಗ್ರಾಮದ ಮಂಜುನಾಥ ಹಿರೇಯಮನೂರಪ್ಪ ವಡ್ಡರ ಎಂದು ತಿಳಿದಿದೆ. ಆರೋಪಿಯಿಂದ ಅಂದಾಜು ₹ 1.40 ಲಕ್ಷ ಮೌಲ್ಯದ ಮೂರು ಮೋಟಾರ್ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಕ್ರೈಂ ಪಿಎಸ್ಐ ವಿಜಯಕುಮಾರ ರಾಠೋಡ ತಿಳಿಸಿದ್ದಾರೆ.

ಇಲ್ಲಿನ ಪೊಲೀಸ್ ಠಾಣೆಯ ಸಿಪಿಐ ಕರಿಯಪ್ಪ ಬನ್ನೆ, ಪಿಎಸ್ಐ ವಿಠ್ಠಲ ನಾಯಕ ಮತ್ತು ಪೊಲೀಸ್ ಸಿಬ್ಬಂದಿಯ ಸಹಕಾರದಿಂದ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.