ಬಾಗಲಕೋಟೆ: ಬಾಗಲಕೋಟೆ ನಗರದಲ್ಲಿ ಕೋವಿಡ್–19 ಮತ್ತಿಬ್ಬರಿಗೆ ದೃಢಪಟ್ಟಿರುವುದನ್ನು ಜಿಲ್ಲಾಡಳಿತ ಸೋಮವಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ದೃಢಪಡಿಸಿದೆ.

ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್–19 ಸೋಂಕಿನಿಂದ ಮೃತಪಟ್ಟ 75 ವರ್ಷದ ವೃದ್ಧನ ಪತ್ನಿ ಹಾಗೂ ಸಹೋದರನಿಗೆ ದೃಢಟ್ಟಿದೆ. ಪಾಸಿಟಿವ್ ಬಂದಿರುವ ಇಬ್ಬರಲ್ಲೂಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಚಿಕಿತ್ಸೆ ನೀಡಲಾಗುತ್ತಿದೆ.

ವೃದ್ಧನ ಪಕ್ಕದ ಮನೆಯ ಇಬ್ಬರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದೆ. ಅವರನ್ನು ಜಿಲ್ಲಾ ಆಸ್ಪತ್ರೆಯ ಐಸೊಲೇಶನ್ ವಾರ್ಡ್‌ಗೆ ದಾಖಲಿಸಿ, ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.