ಬೀಳಗಿ: ತಾಲ್ಲೂಕಿನ ಕುಂದರಗಿ ಗ್ರಾಮದೇವತೆಗಳಾದ ದ್ಯಾಮವ್ವ ದೇವಿ ದುರ್ಗಾದೇವಿ ಉಡಿ ತುಂಬುವ ಕಾರ್ಯಕ್ರಮ ಹಾಗೂ ಡೊಳ್ಳಿನ ಮೇಳ ಏ.27 ಮತ್ತು 28 ರಂದು ನಡೆಯಲಿವೆ.

ಏಪ್ರಿಲ್ 27 ರಂದು ಸಾಯಂಕಾಲ ಪಲ್ಲಕ್ಕಿ ಉತ್ಸವ ಮೆರವಣಿಗೆ ನಡೆಯುವುದು, ಅದೇ ದಿನ ರಾತ್ರಿ 10 ಗಂಟೆಗೆ ಗೋವಿಂದಕೊಪ್ಪ , ಬೀರಲಿಂಗೇಶ್ವರ ಡೊಳ್ಳಿನ ಗಾಯನ ಸಂಘ, ಕೆಸರಕೊಪ್ಪ ಬೀರಲಿಂಗೇಶ್ವರ ಗದ್ದಗಿ ಮೇಳ ಕಲಾ ಗಾಯನ ಸಂಘದವರಿಂದ ನಡೆಯುವುದು. ಏ.28 ರಂದು ಮುಂಜಾನೆ 10ಕ್ಕೆ ಗ್ರಾಮದೇವತೆ ಗಳ ಮೂರ್ತಿ ಮೆರವಣಿಗೆ ಮತ್ತು ಪಲ್ಲಕ್ಕಿ ಮೆರವಣಿಗೆ ಹಾಗೂ ಭಂಡಾರ ಜಾತ್ರೆ ಜರುಗುವುದು.

ಸಂಜೆ ಉಡಿ ತುಂಬುವ ಕಾರ್ಯಕ್ರಮಗಳು ಜರುಗುವುದು ಎಂದು ಗ್ರಾಮದ ಮುಖಂಡರಾದ ಸೈದಪ್ಪ ಬಡಿಗೇರ ಮಲ್ಲಪ್ಪ ಬಡಿಗೇರ, ಹಣಮಂತ ಬಡಿಗೇರ, ಗುರುರಾಜ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಲತವಾಡ: ಕ್ರೈಸ್ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ/ಕಾಲೇಜುಗಳಲ್ಲಿ 2026-27ನೇ ಸಾಲಿನಲ್ಲಿ ಪ್ರಥಮ ಪಿಯು ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-19-1411517721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.