ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಂಪುರ | ರಸ್ತೆ ಅಪಘಾತ: ಯುವಕ ಸಾವು

Published 3 ಜೂನ್ 2024, 16:23 IST
Last Updated 3 ಜೂನ್ 2024, 16:23 IST
ಅಕ್ಷರ ಗಾತ್ರ

ರಾಂಪುರ: ಬಾಗಲಕೋಟೆ ತಾಲ್ಲೂಕಿನ ಆಚನೂರ ಕ್ರಾಸ್ ಬಳಿ ಸೋಮವಾರ ಮಧ್ಯಾಹ್ನ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕಾಕನೂರ ಗ್ರಾಮದ ರಘು ಸಂಜು ಆಶೇದಾರ(24) ಮೃತ ಯುವಕ.

ಬೈಕ್ ನ ಹಿಂಬದಿ ಸವಾರ ರಾಂಪುರದ ಮಲ್ಲೇಶ್ ಬಡಿಗೇರ ಗಾಯಗೊಂಡಿದ್ದು, ಕಾರು ಚಾಲಕನಿಗೂ ಪೆಟ್ಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT