ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಅಮರೇಶ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶಿವಾನಂದ ಕುಂಬಾರ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸತೀಶ ನಾಯಕ ಹಾಜರಿದ್ದರು. 2014ನೇ ಸಾಲಿಗೆ ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.