ಬಳ್ಳಾರಿ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 629.94 ಲೀಟರ್ (ರೂ.2,53,141 ಮೌಲ್ಯ) ಮದ್ಯ, ₹26 ಲಕ್ಷ ನಗದು ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಸಂಡೂರು ತಾಲ್ಲೂಕಿನ ಚೋರನೂರು ಬಳಿ ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ 130 ಗ್ರಾಂ (ರೂ.4500 ಮೌಲ್ಯದ) ಗಾಂಜಾ ಮತ್ತು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ₹26 ಲಕ್ಷ ನಗದು, ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 500.87 ಲೀಟರ್ (₹1,95,960) ಮದ್ಯ ಮತ್ತು ಪೊಲೀಸ್ ಇಲಾಖೆಯಿಂದ 129.07 ಲೀಟರ್ (₹57,181) ಮದ್ಯ ಮತ್ತು ಒಂದು ವಾಹನ (₹50 ಸಾವಿರ) ವಶಪಡಿಸಿಕೊಳ್ಳಲಾಗಿದೆ.

ಈವರೆಗೆ ಒಟ್ಟು 44 ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.