ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮೃದ್ಧ ಮಳೆ–ಬೆಳೆಗಾಗಿ ವಿಶೇಷ ಪೂಜೆ

Published 10 ಮಾರ್ಚ್ 2024, 14:48 IST
Last Updated 10 ಮಾರ್ಚ್ 2024, 14:48 IST
ಅಕ್ಷರ ಗಾತ್ರ

ಕಂಪ್ಲಿ ತಾಲ್ಲೂಕಿನ ಆರ್. ಕೊಂಡಯ್ಯ ಕ್ಯಾಂಪಿನಲ್ಲಿ ಸಮೃದ್ಧ ಮಳೆ, ಬೆಳೆಗಾಗಿ ಸಂಕಲ್ಪಿಸಿ ಸ್ಥಳೀಯರು  ಆಂಜಿನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಭಾನುವಾರ ನೆರವೇರಿಸಿದರು.

ಗ್ರಾಮದ ಶ್ರೀರಾಮ ದೇವಸ್ಥಾನದಿಂದ ಬಾಲಕ, ಬಾಲಕಿಯರು, ಯುವಕ, ಯುವತಿಯರು 108 ಪೂರ್ಣಕುಂಭಗಳನ್ನು ಮೆರವಣಿಗೆ ಮೂಲಕ ತಂದು ಆಂಜನೇಯ ಸ್ವಾಮಿಗೆ ಅಭಿಷೇಕ ಮಾಡಿದರು. ಮೆರವಣಿಗೆಯಲ್ಲಿ ಕಳಸದಾರತಿ, ಮಂಗಳವಾದ್ಯ ತಂಡದವರು ಇದ್ದರು.

ಅರ್ಚಕ ಶಿವಸ್ವಾಮಿ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಅನ್ನ ಸಂತರ್ಪಣೆ ಜರುಗಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT