ಹೊಸಪೇಟೆ: ವಿಜಯನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಹಾಗೂ ಆ ಪಕ್ಷದ ಬಂಡಾಯ ಅಭ್ಯರ್ಥಿ ಕವಿರಾಜ್ ಅರಸ್ ಅವರು ಬೆಳಿಗ್ಗೆಯೇ ಮತದಾನ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ, ಜೆ.ಡಿ.ಎಸ್.ನ ಎನ್.ಎಂ. ನಬಿ ಅವರು ಈ ಕ್ಷೇತ್ರದ ಮತದಾರರಿಲ್ಲ.

ಸಿಂಗ್ ಅವರು ನಗರದ 21ನೇ ಮತಗಟ್ಟೆಯಲ್ಲಿ ತಂದೆ ಪೃಥ್ವಿರಾಜ್ ಸಿಂಗ್, ಪತ್ನಿ ಲಕ್ಷ್ಮಿ ಸಿಂಗ್, ಮಗ ಸಿದ್ಧಾರ್ಥ, ಮಗಳು ವೈಷ್ಣವಿ ಜತೆಗೆ ತೆರಳಿ ಮತ ಹಾಕಿದರು.

ಬಿಜೆಪಿ ಬಂಡಾಯ ಅಭ್ಯರ್ಥಿ ಕವಿರಾಜ್ ಅರಸ್ ಅವರು ತಾಲ್ಲೂಕಿನ ಕಲ್ಲಹಳ್ಳಿ ಮತಗಟ್ಟೆ ಸಂಖ್ಯೆ 198ರಲ್ಲಿ ಮತದಾನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.