ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾ ವಿಭಾಗ: ಉತ್ತಮ ‍ರ‍್ಯಾಂಕ್

Published 8 ಫೆಬ್ರುವರಿ 2024, 13:00 IST
Last Updated 8 ಫೆಬ್ರುವರಿ 2024, 13:00 IST
ಅಕ್ಷರ ಗಾತ್ರ

ಸಿರುಗುಪ್ಪ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ನಡೆಸಿದ ಕಳೆದ ಶೈಕ್ಷಣಿಕ ಸಾಲಿನ ಪದವಿ ಪರೀಕ್ಷೆಯಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ಉತ್ತಮ ರ‍್ಯಾಂಕ್ ಪಡೆದಿದ್ದಾರೆ.

‘ಕಲಾ ವಿಭಾಗದಲ್ಲಿ ತೆಕ್ಕಲಕೋಟೆ ಶ್ರೀಮತಿ ಹೊನ್ನೂರಮ್ಮ ದಿವಂಗತ ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾ ಎಲ್. ಶೇ 90.76 ಅಂಕ ಗಳಿಸಿ ಮೂರನೇ ರ‍್ಯಾಂಕ್ ಹಾಗೂ ಜಿ. ಕಾಳಿಂಗಪ್ಪ ಶೇ 90.37 ಅಂಕ ಪಡೆದು ಐದನೇ ರ‍್ಯಾಂಕ್ ಪಡೆದಿದ್ದಾರೆ’ ಎಂದು ಪ್ರಾಚಾರ್ಯ ಟಿ.ವೀರಭದ್ರಗೌಡ ತಿಳಿಸಿದ್ದಾರೆ.

ಜಿ. ಕಾಳಿಂಗಪ್ಪ
ಜಿ. ಕಾಳಿಂಗಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT